Breaking News

ಬಣ್ಣದರ್ಪಣೆಗೆ ವಿದ್ಯುಕ್ತ ಚಾಲನೆ

ಹುಬ್ಬಳ್ಳಿ : ಬಣ್ಣದರ್ಪನೆ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಚಾಲನೆ ನೀಡಿದರು. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕುಂದಗೋಳ ಶಾಲೆಗೆ ಬಣ್ಣ ಹಚ್ಚೋ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕುಂದಗೋಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆಗೆ ಬಣ್ಣ ಹಚ್ಚೋ ಮೂಲಕ ಬಣ್ಣದರ್ಪಣೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬಣ್ಣದರ್ಪನೆ ಅಭಿಯಾನಕ್ಕೆ ನಟ ,ರಾಜ್ಯಸಭಾ ಸದಸ್ಯ ಜಗ್ಗೇಶ್ ಸಾಥ್ ನೀಡಿದರು. ಅಭಿಯಾನದಲ್ಲಿ ಬಸವರಾಜ್ ಹೊರಟ್ಟಿ, ಶಾಸಕ ಅರವಿಂದ ಬೆಲ್ಲದ್ ಭಾಗಿಯಾಗಿದ್ದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *