ಬೆಂಗಳೂರು : ರಾಜ್ಯಾದ್ಯಂತ 67 ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಹೆಚ್ಚಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಸ್ತ ಜನತೆಗೆ ಶುಭಾಷಯ ತಿಳಿಸಿದ್ದಾರೆ.
ನಾಡಿನ ಏಕತೆ, ಸಮಾನತೆ, ಸ್ವಾಭಿಮಾನ ಹಾಗೂ ಸಹಬಾಳ್ವೆಯ ಸಂಕೇತವೇ ರಾಜ್ಯೋತ್ಸವ. ಪ್ರತಿಯೊಬ್ಬ ಕನ್ನಡಿಗನಿಗೂ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಕಲ್ಪಿಸುವುದು ನಮ್ಮ ಸಂಕಲ್ಪವಾಗಿದೆ ಎಂದಿದ್ದಾರೆ.
“ನಾಡಿನ ಸಮಸ್ತ ಜನತೆಗೆ 67ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಹಾರ್ದಿಕ ಶುಭಾಶಯಗಳು.ನಾಡಿನ ಏಕತೆ,ಸಮಾನತೆ, ಸ್ವಾಭಿಮಾನ ಹಾಗೂ ಸಹಬಾಳ್ವೆಯ ಸಂಕೇತವೇ ರಾಜ್ಯೋತ್ಸವ. ಪ್ರತಿಯೊಬ್ಬ ಕನ್ನಡಿಗನಿಗೂ ಆರ್ಥಿಕ & ಸಾಮಾಜಿಕ ಭದ್ರತೆ ಕಲ್ಪಿಸುವುದು ನಮ್ಮ ಸಂಕಲ್ಪವಾಗಿದೆ.”
bigtvnews | Hubli Dharwad News | Kannada News | Karnataka News Hubli News | News In Hubli | Local news

