ಗುಜರಾತ್ : ಮೊರ್ಬಿ ತೂಗುಸೇತುವೆ ದುರಂತದಲ್ಲಿ ಗಾಯಗೊಂಡವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲು ಆಯ್ಕೆಯಾದವರಿಗೆ ಹೊಸ ಹಾಸಿಗೆ, ಹೊಸ ಬೆಡ್ ಶೀಟ್ ಗಳನ್ನು ವಿತರಿಸುವುದು ಬೆಳಕಿಗೆ ಬಂದಿದೆ.
ಎನ್ ಡಿಟಿವಿ ಸೇರಿದಂತೆ ಖಾಸಗಿ ಟಿವಿ ಚಾನೆಲ್ ಗಳು ರಿಯಾಲಿಟಿ ಚೆಕ್ ಮಾಡಿದಾಗ ಪ್ರಧಾನಿ ನರೇಂದ್ರ ಮೋದಿ ಮೊರ್ಬಿ ಜಿಲ್ಲೆಯಲ್ಲಿ ಸಂಭವಿಸಿದ ಘಟನಾ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಧಾನಿ ಮೋದಿ ಭೇಟಿ ಮಾಡುವ ಕೆಲವೇ ಗಂಟೆಗಳ ಮುನ್ನ ಪ್ರಧಾನಿ ಭೇಟಿಗೆ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳ ಪೈಕಿ ಕೆಲವರನ್ನು ಆಯ್ಕೆ ಮಾಡಲಾಗಿದ್ದು, ಅವರನ್ನು ಹೊಸ ಹಾಸಿಗೆ, ಹೊಸ ಬೆಡ್ ಶಿಟ್ ನೀಡಿ ಪ್ರತ್ಯೇಕ ಕೊಠಡಿಯಲ್ಲಿ ಇರಿಸಲಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

