Breaking News

ಸಾಹಿತಿ ಕೆ.ಎಸ್‌.ಭಗವಾನ್‌ ವಿರುದ್ಧ ಜೆಎಂಎಫ್‌ಸಿ ಕೋರ್ಟ್‌ ಜಾಮೀನು ರಹಿತ ವಾರಂಟ್‌ ಹೊರಡಿಕೆ



ಸಾಗರ; ಮೈಸೂರಿನ ಸಾಹಿತಿ ಕೆ.ಎಸ್‌.ಭಗವಾನ್‌ ವಿರುದ್ಧ ಸಾಗರ ಜೆಎಂಎಫ್‌ಸಿ ಕೋರ್ಟ್‌ ಜಾಮೀನು ರಹಿತ ವಾರಂಟ್‌ ಹೊರಡಿಸಿದೆ. ಅವರು ಇತ್ತೀಚೆಗೆ ʻರಾಮ ಮಂದಿರ ಏಕೆ ಬೇಡʼ ಎಂಬ ಪುಸ್ತಕ ಬರೆದಿದ್ದರು. ಈ ಪುಸ್ತದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರವು ಸಂಗತಿಗಳನ್ನು ಪ್ರಸ್ತಾಪಿಸಿದ್ದಾರೆ ಎಂದು ಮಹಾಬಲೇಶ್ವರ ಎಂಬುವವರು ದೂರು ದಾಖಲಿಸಿದ್ದರು.

ವಿಚಾರಣೆಗೆ ನಡೆಸಿದ ಕೋರ್ಟ್‌ ಸಾಹಿತಿ ಕೆ.ಎಸ್‌.ಭಗವಾನ್‌ ಅವರಿಗೆ ಸಮನ್ಸ್‌ ಜಾರಿ ಮಾಡಿತ್ತು. ಆದ್ರೆ ಭಗವಾನ್‌ ಅವರು ಕೋರ್ಟ್‌ಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೋರ್ಟ್‌ ಭಗವಾನ್‌ ಅವರಿಗೆ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *