Breaking News

ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಸ್ಫೋಟ  : 5 ಜನ ಸಾವು


ಖಝಾಕಿಸ್ತಾನ್‌ :  ದೇಶದ ಮಧ್ಯಭಾಗದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಸ್ಫೋಟ ಸಂಭವಿಸಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರ್ಸೆಲರ್ ಮಿತ್ತಲ್‌ಗೆ ಸೇರಿದ ಲೆನಿನ್ ಗಣಿ ಪ್ರದೇಶದಲ್ಲಿ “ಡ್ರೈನೇಜ್ ಬಾವಿ ಕೊರೆಯುವ ಸಂದರ್ಭದಲ್ಲಿ‌ ಮಿಥೇನ್ ಅನಿಲ ದಿಢೀರ್‌ ಬಿಡುಗಡೆಯಾಗಿದ್ದು ಐವರು ಕಾರ್ಮಿಕರ ಸಾವಿಗೆ ಕಾರಣವಾಗಿದೆ” ಎಂದು ದೇಶದ ತುರ್ತು ಸಚಿವಾಲಯದ ವಕ್ತಾರ ಹೇಳಿದ್ದಾರೆ.”ನಾಲ್ಕು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು 106 ಜನರನ್ನು ಸ್ಥಳಾಂತರಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *