Breaking News

ಕಾರು ರಸ್ತೆ ದಾಟುತ್ತಿದ್ದ ಬೈಕ್‌ಗೆ ಡಿಕ್ಕಿ :3 ಜನರಿಗೆ ಗಂಭೀರ ಗಾಯ

ಅಣ್ಣಿಗೇರಿ :ಅತಿ ವೇಗವಾಗಿ ಬರುತ್ತಿದ್ದ ಕಾರೊಂದು ಬಸ್ ನಿಲ್ದಾಣದ ಹತ್ತಿರ ರಸ್ತೆ ದಾಟುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಮೂವರಿಗೆ ಗಂಭೀರ ಗಾಯವಾದ ಘಟನೆ ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ ಗದಗ ಮಾರ್ಗ ಮಧ್ಯೆ ಬರುವ ನಲವಡಿ ಬಸ್ ನಿಲ್ದಾಣದ ಹತ್ತಿರ ನಡೆದಿದೆ.

ತಕ್ಷಣವೇ ಸ್ಥಳೀಯರು ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.ಇನ್ನೂ ಡಿಕ್ಕಿ ರಭಸಕ್ಕೆ ಬೈಕ್ ಸಂಪೂರ್ಣವಾಗಿ ಛಿದ್ರ ಛಿದ್ರವಾಗಿದೆ . ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು , ಈಗ ಎಲ್ಲೆಡೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *