ಕಲಬುರಗಿ: ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಒಡ್ಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ವಿರುದ್ಧ ನಗರದ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಆರೋಪಿ ಬಂಧನಕ್ಕೆ ಐವರು ಪೊಲೀಸ್ ತಂಡ ಹೈದರಾಬಾದ್‌ಗೆ ತೆರಳಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ಮಾತನಾಡುವ ವೇಳೆ, ತಾಳ್ಮೆ ಮೀರಿದರೆ ಬಿಜೆಪಿಯವರಿಗೆ ಓಡಾಡಲು ಬಿಡುವುದಿಲ್ಲ ಎಂದಿದ್ದಾರೆ. ಅವರ ಕ್ರಿಯೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ’ ವಿಧಾನ ಪರಿಷತ್ ಸದಸ್ಯ ತಿಳಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

