Breaking News


ಇಂದು ಸೊರಬ ತಾಲೂಕಿನ ಆನವಟ್ಟಿ ಪಟ್ಟಣದಲ್ಲಿ  ಜನಸಂಕಲ್ಪ ಯಾತ್ರೆ


ಶಿವಮೊಗ್ಗ:  ಸೊರಬ ತಾಲೂಕಿನ ಆನವಟ್ಟಿ ಪಟ್ಟಣದಲ್ಲಿ ಕೂಡ ಇಂದು ಸಂಜೆ ಜನಸಂಕಲ್ಪ ಯಾತ್ರೆ ನಡೆಯಲಿದೆ. ಸಂಜೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಾರ್ಯಕ್ರಮ ಆಯೋಜನೆಯಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವ ಭೈರತಿ ಬಸವರಾಜ್ ಭಾಗಿಯಾಗಲಿದ್ದಾರೆ. ಸೊರಬ ಕ್ಷೇತ್ರದ ಸಾಧನಾ ಕೈಪಿಡಿ ಬಿಡುಗಡೆಯಾಗಲಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಕಾರ್ಯಕರ್ತರಿಗೆ ಫಲಾಹಾರದ ವ್ಯವಸ್ಥೆ ಹಾಗೂ ಬಿಗಿ ಬಂದೋಬಸ್ತ್ ಮಾಡಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *