Breaking News

ಮನೆ ನಿರೀಕ್ಷೆಯಲ್ಲಿ ಇದ್ದವರಿಗೆ ಗುಡ್ ನ್ಯೂಸ್


ಬೆಂಗಳೂರು: ‘ಬೆಂಗಳೂರು ಅಮೃತೋತ್ಸವ ಮನೆ’ ಯೋಜನೆಯಡಿ ಸರ್ಕಾರಿ ಇಲಾಖೆ/ಸಂಸ್ಥೆಗಳಲ್ಲಿ ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿ ಮನೆ ಖರೀದಿಸಲು ಪಾಲಿಕೆಯಿಂದ ಫಲಾನುಭವಿಯ ವಂತಿಕೆ ಅಥವಾ ಗರಿಷ್ಠ 5 ಲಕ್ಷ ರೂ. ಹೊಂದಾಣಿಕೆ ಮೊತ್ತವನ್ನು ಫಲಾನುಭವಿ ಹೆಸರಿನಲ್ಲಿ ಸಂಬಂಧಪಟ್ಟ ಇಲಾಖೆಗೆ ಪಾವತಿಸುವ ಯೋಜನೆಗೆ ದಿನಾಂಕ: 31-12-2022 ರವೆರೆ ಅರ್ಜಿ ಸಲ್ಲಿಸಬಹುದಾಗಿದೆ.

ಆಸ್ತಕರು ಪಾಲಿಕೆಯ ವೆಬ್ ಜಾಲತಾಣವಾದ https://welfare.bbmpgov.in/ ಮುಖಾಂತರ ಉಚಿತವಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ 30 ರೂ. ಶುಲ್ಕವನ್ನು ಪಾವತಿಸಿ ಆನ್‌ಲೈನ್ ಮೂಖೇನ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಎಲ್ಲಾ ವಲಯದ ಜಂಟಿ ಆಯುಕ್ತರವರ ಕಛೇರಿಯಲ್ಲಿ ಸಹಾಯ ಕೇಂದ್ರವನ್ನು ಸ್ಥಾಪಿಸಿದ್ದು, ಅರ್ಜಿಗಳನ್ನು ಸಲ್ಲಿಸಿ ಆನ್‌ಲೈನ್ ಮುಖೇನ ಕಾಲೋಚಿತಗೊಳಿಸಿ ದೃಢೀಕರಣಗಳನ್ನು ಪಡೆಯಬಹುದಾಗಿರುತ್ತದೆ.

Share News

About BigTv News

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *