Breaking News


15,000 ಶಿಕ್ಷಕರ ನೇಮಕ :  1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ ಪ್ರಕಟ


ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಖಾಲಿ ಇದ್ದಂತ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿ, ಪರೀಕ್ಷೆಯ ಬಳಿಕ ದಾಖಲಾತಿಯ ಪರಿಶೀಲನೆ ಕೂಡ ನಡೆಸಲಾಗಿತ್ತು. ಇದೀಗ ಮುಂದುವರೆದು 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುತ್ತಿದೆ.

ಈ ಕುರಿತಂತೆ ಟ್ವಿಟ್ಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್  ಅವರು, ಪದವೀಧರ ಪ್ರಾಥಮಿಕ ಶಾಲಾ‌ ಶಿಕ್ಷಕರ ನೇಮಕ ಸಂಬಂಧಿಸಿದ 1:1 ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *