Breaking News

ಇಂದಿನಿಂದ ಮತ್ತೆ ಪಂಚರತ್ನ ಯಾತ್ರೆ ಪ್ರಾರಂಭ



ಬೆಂಗಳೂರು: ಕೆಲ ದಿನಗಳ ಹಿಂದೆ ಆರಂಭಗೊಳ್ಳಬೇಕಿದ್ದಂತ ಜೆಡಿಎಸ್ ಪಂಚರತ್ನ ಯಾತ್ರೆಯು ಮಳೆಯಿಂದಾದ ಅಡ್ಡಿಯಿಂದಾಗಿ ಸ್ಥಗಿತಗೊಂಡಿತ್ತು. ಈಗ ಇಂದಿನಿಂದ ಮತ್ತೆ ಜೆಡಿಎಸ್ ಪಕ್ಷದ  ಪಂಚರತ್ನ ಯಾತ್ರೆ ಮುಂದುವರೆಯಲಿದೆ.

ಈ ಕುರಿತಂತೆ ಟ್ವಿಟ್ಟರ್ ನಲ್ಲಿ  ಮಾಹಿತಿ ಹಂಚಿಕೊಂಡಿರುವಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು, ನವೆಂಬರ್ 18 ರ ಶುಕ್ರವಾರದಿಂದ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಿಂದ ಪಂಚರತ್ನ ರಥಯಾತ್ರೆ ಆರಂಭವಾಗಲಿದೆ. ಮುಳಬಾಗಿಲು ತಾಲೂಕಿನ ಊರುಕುಂಟೆ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದೇನೆ. ಬನ್ನಿ, ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಹೆಜ್ಜೆ ಹಾಕೋಣ ಎಂದು ಹೇಳಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *