Breaking News


ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಳ


ಬೆಂಗಳೂರು: ಮೀಸಲಾತಿ ಪ್ರಮಾಣವನ್ನು ಪರಿಶಿಷ್ಟ ಜಾತಿಗೆ ಶೇ.15% ರಿಂದ ಶೇ.17% ಕ್ಕೆ ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ. 3% ರಿಂದ ಶೇ.7%ಕ್ಕೆ ಹೆಚ್ಚಿಸಲಾಗಿದೆ. ಈ ನಡುವೆ ಶಿಕ್ಷಣ ಸಂಸ್ಥೆಗಳಲ್ಲಿ ನವೆಂಬರ್ 1ರಿಂದಲೇ ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬೇಕು ಎಂದು ಸಮಾಜ‌ ಕಲ್ಯಾಣ ಇಲಾಖೆ ಆದೇಶ ಮಾಡಿದೆ.

ಇದೇ ವೇಳೆ ಆದೇಶದಲ್ಲಿ 01-11-2022 ಮುಂಚೆ ಈಗಾಗಲೇ ಪ್ರವೇಶ ಪ್ರಕ್ರಿಯೆ ಪೂರ್ಣಗೊಂಡಿದ್ದಲ್ಲಿ ಈ ಆದೇಶ ಅನ್ವಯಿಸುವುದಿಲ್ಲ ಅಂಥ ಹೇಳಲಾಗಿದೆ. ರಾಜ್ಯ ಸರ್ಕಾರದಿಂದ ನಿರ್ವಹಿಸಲಾಗುತ್ತಿರುವ ಅಥವಾ ರಾಜ್ಯ ನಿಧಿಗಳಿಂದ ಅನುದಾನ ಪಡೆಯುತ್ತಿರುವ ಯಾವುದೇ ಶಾಲೆ, ಕಾಲೇಜು ಅಥವಾ ಇತರೆ ಶೈಕ್ಷಣಿಕ ಸಂಸ್ಥೆಗಳಿಗೆ ಈ ಮೀಸಲಾತಿ ಪ್ರಮಾಣವು ಹೆಚ್ಚಳವಾಗಿದೆ

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *