Breaking News

ಪಿಎಸ್‌ಐ ನೇಮಕಾತಿ ಪ್ರಕರಣ : 11ಆರೋಪಿಗಳಿಗೆ ಬೇಲ್



ಬೆಂಗಳೂರು: ಪಿಎಸ್‌ಐ ನೇಮಕಾತಿ ಸ್ಕ್ಯಾಮ್ನ ಬ್ಯಾಚ್ ರಚನಾ ಸೇರಿದಂತೆ 11 ಆರೋಪಿಗಳಿಗೆ ಬೆಂಗಳೂರಿನ ಲೋಕಾಯುಕ್ತ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಫಸ್ಟ್ ಬ್ಯಾಂಕ್ ರಚನಾ, ಮಮೇಶ್ ಗೌಡ, ಸೋಮಶೇಖರ್, ಜಾಗೃತ್ ಸೇರಿ 11 ಮಂದಿ ಬೇಲ್ ಪಡೆದಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಅವರನ್ನು ಬಂಧಿಸಲಾಗಿತ್ತು. ಅವರು ಸರ್ಕಾರಿ ಅಧಿಕಾರಿಗಳಲ್ಲದ ಕಾರಣ, ಈಗ ಜಾಮೀನು ಮಂಜೂರು ಮಾಡಲಾಗಿದೆ. ಪಿಎಸ್‌ಐ ಪರೀಕ್ಷೆಯಲ್ಲಿ ಈಕೆ 15 ಲಕ್ಷ ನೀಡಿ, ಮೊದಲ ಶ್ರೇಣಿ ಪಡೆದುಕೊಂಡಿದ್ದಳು ಎಂಬುದು ಸುದ್ದಿ.!

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *