Breaking News

ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ



ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರಿದಿದೆ. ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ.

ಕೆಲವು ಕಡೆಗಳಲ್ಲಿ ಬೆಳಗಿನ ಮಂಜು ಮುಸುಕುವ ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಷಿಯಸ್ ಉಷ್ಣಾಂಶ ದಾಖ ಲಾಗಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *