Breaking News

ನಿಂತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಬೈಕ್ ಸವಾರರ ಸ್ಥಿತಿ ಗಂಭೀರ

ಅಳ್ಳಾವರ:ತಾಲೂಕಿನ ಹುಲಿಕೇರಿ ಕ್ರಾಸ್ ಬಳಿ ನಿನ್ನೆ ತಡ ರಾತ್ರಿ ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಕಬ್ಬು ಹೇರಿಕೊಂಡು ನಿಂತಿದ್ದ ಟ್ರ್ಯಾಕ್ಟರ್ ಗೆ ಕುಡಿದ ಮತ್ತಿನಲ್ಲಿದ್ದ ಯುವಕರಿಬ್ಬರು ಬೈಕ್ ನಿಂದ ಗುದ್ದಿದ್ದಾರೆ. ಅಂಬೋಳ್ಳಿ ಗ್ರಾಮದ ಯುವಕ ರುದ್ರಪ್ಪಾ ಚುಳಕಿ ಹಾಗೂ ಮತ್ತೊಬ್ಬ ಯುವಕ ಡೋರಿ ಗ್ರಾಮದವನು ಎಂದು ಗುರುತಿಸಲಾಗಿದೆ.

ಬೈಕ್ ಗುದ್ದಿದ ರಭಸಕ್ಕೆ ದ್ವಿಚಕ್ರ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದೆ. ವಾಹನ ಸವಾರರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಧಾರವಾಡದ ಸಿವಿಲ್ ಆಸ್ಪತ್ರೆಗೆ ರವಾನಿಸಿಲಾಗಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *