Breaking News

ಮಾಜಿ ಸಿಎಂ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಿದ್ದು ,ಸ್ಫೂರ್ತಿ ತುಂಬಲು : ಎಂ.ಬಿ. ಪಾಟೀಲ್


ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯರಿಂದ ಕೊಪ್ಪಳದಲ್ಲಿ ಅಭ್ಯರ್ಥಿ ಘೋಷಣೆ ವಿಚಾರ ಕುರಿತು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂಬಂಧ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,ಅವರು ಅಭ್ಯರ್ಥಿಗಳ ಘೋಷಣೆಗೆ ಸಮಿತಿ ಮಾಡಬೇಕು.ಎಐಸಿಸಿ ಅಧ್ಯಕ್ಷರು ಒಪ್ಪಿಗೆ ನೀಡಿದ ನಂತರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದು, ಸ್ಫೂರ್ತಿ ತುಂಬಲು. ಇದಕ್ಕೆ ಬೇರೆ ಅರ್ಥ ಕಲ್ಪಿಸೋದು ಬೇಡ. ಅದೇನು ಅಂತಿಮ ಅಲ್ಲ, ಅದಕ್ಕೂ ಪ್ರಕ್ರಿಯೆ ಇರಲಿದೆ ಎಂದು ತಮ್ಮ ಪಕ್ಷದ ನಾಯಕರನ್ನು ಎಂ ಬಿ ಪಾಟೀಲ್​ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಮರ್ಥಿಸಿಕೊಂಡಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *