Breaking News

ಕುಕ್ಕರ್ ಬಾಂಬ್ ಪ್ರಕರಣ : ಪೋಲಿಸರ ಹೈ ಅಲರ್ಟ್


ಮಂಗಳೂರು : ನಾಗುರಿ ಪರಿಸರದಲ್ಲಿ ಶನಿವಾರ ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಬೆನ್ನಲ್ಲೇ, ರಾಜ್ಯಾದ್ಯಂತ ಪೊಲೀಸರ ಹೈ-ಅಲರ್ಟ್ ಘೋಷಿಸಲಾಗಿದೆ. ವಿವಿಧ ಗಡಿ ಭಾಗಗಳಲ್ಲಿ ಪೊಲೀಸರು ವಾಹನಗಳನ್ನು ತಪಾಸಣೆ ಜೊತೆಗೆ ತೀವ್ರ ನಿಗಾ ವಹಿಸಿಕೊಂಡಿದ್ದಾರೆ.

ಸ್ಫೋಟದ ಆರೋಪಿ ಶಾರೀಕ್ ಎಂದು ಗುರಿತಿಸಲಾಗಿದ್ದು,ಆತ ಇದ್ದ ತೀರ್ಥಹಳ್ಳಿಯ ಮನೆಗೂ ಪೊಲೀಸರನ್ನು ಒಳಗೊಂಡಂತೆ ಅಧಿಕಾರಿಗಳ ತಂಡವು ಭೇಟಿ ನೀಡಿ, ಪರಿಶೀಲನೆಯಲ್ಲಿ ತೊಡಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *