Breaking News

ಬೆಳಗಲಿ ಕ್ರಾಸ್ ಬಳಿ ಭೀಕರ ಅಪಘಾತದ ದೃಶ್ಯ ಸಿಸಿ‌ ಟಿವಿಯಲ್ಲಿ ಸೆರೆ!

ಹುಬ್ಬಳ್ಳಿ: ರೋಡ್ ಕ್ರಾಸ್ ಮಾಡುತಿದ್ದ ವೇಳೆಯಲ್ಲಿ ಅಪರಿಚಿತ ವಾಹನವೊಂದು ಬೈಕ್ ಸವಾರಿನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನೂಲ್ವಿ ಹೊರವಲಯದಲ್ಲಿರುವ ಬೆಳಗಲಿ ಕ್ರಾಸ್ ಬಳಿಯಲ್ಲಿ ನಡೆದಿದ್ದು ಈಗ ಆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಸ್ತೆ ಕ್ರಾಸ್ ಮಾಡುವ ವೇಳೆಯಲ್ಲಿ ವೇಗವಾಗಿ ಬಂದ ಯಮಸ್ವರೂಪಿ ಅಪರಿಚಿತ ವಾಹನ, ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ.
ಇನ್ನೂ ಈಗಾಗಲೇ ಸಾವಿನ ರಹದಾರಿ ಎಂದು ಕುಖ್ಯಾತಿ ಪಡೆದ ಹೆದ್ದಾರಿಯಲ್ಲಿ ಮತ್ತೊಂದು ಸಾವು ಸಂಭವಿಸಿದೆ

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *