Breaking News

ಬಾಂಬ್ ಸ್ಫೋಟ ಪ್ರಕರಣ : ಇಂದು ಬೆಂಗಳೂರಿಗೆ ಗೃಹ ಸಚಿವ  ಭೇಟಿ


ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆ ಇಂದು ಬೆಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಲಿದ್ದಾರೆ. ಮಂಗಳೂರಿನಲ್ಲಿ ಅಧಿಕಾರಿಗಳ ಜೊತೆ ಇಂದು ಗೃಹ ಸಚಿವರು ಸಭೆ ನಡೆಸಲಿದ್ದಾರೆ.

ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಎಡಿಜಿಪಿ ಅಲೋಕ್ ಕುಮಾರ್ ಹಿರಿಯ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಲಿರುವ ಗೃಹ ಸಚಿವ ಜ್ಞಾನೇಂದ್ರ ಅವರು ನಂತರ ಆಟೋ ಚಾಲಾಕನನ್ನು ಭೇಟಿಯಾಗಲಿದ್ದಾರೆ.

ಸಚಿವರು ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಗಾಯಾಳು ಆಟೋ ಚಾಲಕನನ್ನು ಭೇಟಿಯಾಗಲಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುರುಷೋತ್ತಮ್ ಆಟೋ ಚಾಲಕನನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ.

Share News

About BigTv News

Check Also

ನಂಬಿಸಿ ಕೊಂದ ಪಾಪಿ ಪ್ರಿಯಕರ : ಶವ ಪೊದೆಗೆ ಎಸೆದು ನಾಪತ್ತೆ ನಾಟಕವಾಡಿದ್ದ ಯೋಧ ಜೈಲಿಗೆ

ಬೆಳಗಾವಿ: ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಪ್ರಿಯತಮೆಯನ್ನು ಗೋಕಾಕ್ ಫಾಲ್ಸ್‌ಗೆ ಕರೆದೊಯ್ದು ಕೊಲೆ ಮಾಡಿದ ಆರೋಪದ ಮೇಲೆ ಎಸ್‌ಎಸ್‌ಬಿ ಯೋಧ ಬಸಪ್ಪ ಸಾತಣ್ಣವರ್‌ನನ್ನು …

Leave a Reply

Your email address will not be published. Required fields are marked *