Breaking News


ಬೆಳ್ಳಂಬೆಳಗ್ಗೆ ರೌಡಿ ಶೀಟರ್ಗಗಳಿಗೆ ಶಾಕ್ ಕೊಟ್ಟ ಖಾಕಿ ಪಡೆ


ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ ಖಾಕಿ ಪಡೆ 86 ರೌಡಿಶೀಟರ್ಗಳ ಮನೆ ಮೇಲೆ ದಾಳಿ ನಡೆಸಿದ್ದು, 30 ರೌಡಿ ಶೀಟರ್ಗಳನ್ನ ಸಿಸಿಬಿ ಕಚೇರಿಗೆ ಕರೆತಂದಿದ್ದಾರೆ.

ಐವರು ಎಸಿಪಿ, 30 ಇನ್ಸ್ಪೆಕ್ಟರ್ಗಳ ನೇತೃತ್ವದ ತಂಡ ದಾಳಿ ನಡೆಸಿದೆ. ನಂತರ ಸಿಸಿಬಿ ಕಚೇರಿಗೆ ಕರೆತಂದು ಸಿಸಿಬಿ ಎಸಿಪಿ ಧರ್ಮೆಂದ್ರ ನೇತೃತ್ವದಲ್ಲಿ ಫುಲ್ ಕ್ಲಾಸ್ ಮಾಡಿದ್ದಾರೆ. ಅಪರಾಧ ಕೃತ್ಯಗಳಲ್ಲಿ ತೊಡಗುವುದು ಕಂಡುಬಂದರೆ ತಕ್ಕ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದೂ ವಾರ್ನಿಂಗ್ ನೀಡಲಾಗಿದೆ.

ಸೈಕಲ್ ರವಿ, ವಿಲ್ಸನ್ ಗಾರ್ಡನ್ ನಾಗ ಸೇರಿ ಕುಖ್ಯಾತ ರೌಡಿ ಶೀಟರ್ಗಳ ಮನೆ ಮೇಲೆ ದಾಳಿ ನಡೆದಿದೆ. ಈ ವೇಳೆ 30 ರೌಡಿಗಳನ್ನ ವಶಕ್ಕೆ ಪಡೆದಿದ್ದು, ದಾಳಿ ವೇಳೆ ಸೈಕಲ್ ರವಿ, ವಿಲ್ಸನ್ ಗಾರ್ಡನ್ ನಾಗ ಸೇರಿದಂತೆ ಹಲವರು ಮನೆಯಿಂದ ಎಸ್ಕೇಪ್ ಆಗಿರುವುದು ಕಂಡುಬಂದಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *