ಶಿವಮೊಗ್ಗ: ಇಂದು ಬೆಳಿಗ್ಗೆ ನಗರದ ಬೈಪಾಸ್ ರಸ್ತೆಯ ಕಿಯಾ ಶೋರೂಮ್ ಬಳಿ ಅಪರಿಚಿತ ವಾಹನವೊಂದು ತುಂಬು ಗರ್ಭಿಣಿ ಹಸುವೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಹಸು ಸ್ಥಳದಲ್ಲೆ ಒದ್ದಾಡಿ ಮೃತಪಟ್ಟಿದೆ.
ಸ್ಥಳೀಯರು ಪಾಲಿಕೆಯ ಗಮನಕ್ಕೆ ತಂದು ಪಾಲಿಕೆ ವತಿಯಿಂದ ಹಸುವಿನ ಅಂತ್ಯಸಂಸ್ಕಾರಕ್ಕೆ ಕ್ರಮ ಕೈಗೊಳ್ಳಲಾಗಿದೆ. ವಾಹನ ಚಾಲಕನ ಅಮಾನವೀಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

