ನವದೆಹಲಿ: ಅಂತಾರಾಷ್ಟ್ರೀಯ ಬಾಸ್ಕೆಟ್‌ಬಾಲ್ ಆಟಗಾರ್ತಿ, ಮಧ್ಯಪ್ರದೇಶ ಮೂಲದ ಪ್ರಾರ್ಥನಾ ಸಾಳ್ವೆ ಡ್ಯಾಂಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಏಳು ತಿಂಗಳ ಹಿಂದೆ ಇಂದೋರ್‌ನಲ್ಲಿ ಪಾಗಲ್ ಪ್ರೇಮಿಯೊಬ್ಬ ಕಟ್ಟಡಕ್ಕೆ ಬೆಂಕಿ ಹಚ್ಚಿದ್ದ ದುರಂತದಲ್ಲಿ ಸಾಳ್ವೆ ಸಹೋದರ ದೇವೇಂದ್ರ ಸುಟ್ಟು ಕರಕಲಾಗಿದ್ದರು.
ಇದರಿಂದ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಆಕೆ ಕೋಚ್ ರಾಕೇಶ್ ಹೇಳಿದ್ದಾರೆ. ಏಷ್ಯನ್ ಚಾಂಪಿಯನ್‌ಶಿಪ್ ಸೇರಿ ಹಲವು ಪಂದ್ಯದಲ್ಲಿ ಪ್ರಾರ್ಥನಾ ಭಾರತವನ್ನು ಪ್ರತಿನಿಧಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

