Breaking News

ಭಾರತ್ ಜೋಡೋ ಯಾತ್ರೆಯಲ್ಲಿ ಬರಿಗಾಲಲ್ಲಿ ನಡೆದ ಗ್ರಾಪಂ ಸದಸ್ಯ

..

ಹುಬ್ಬಳ್ಳಿ : ಭಾರತ್ ಜೋಡೋ ಯಾತ್ರೆಯಲ್ಲಿ ಚಪ್ಪಲಿ ಹಾಕದೆ 554 ಕಿಮೀ ಪಾದಯಾತ್ರೆ ಮಾಡಿ ಗ್ರಾಮ‌ ಪಂಚಾಯಿತು ಸದಸ್ಯರೊಬ್ಬರು ಸಾಧನೆ ಮಾಡಿದ್ದಾರೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಹನಮಂತಪ್ಪ ಲಕ್ಷ್ಮೇಶ್ವರ ಎಂಬುವವರೇ ಸಾಧನೆ ಮಾಡಿದವರು. ಇವರು ಭಾರತ ಜೋಡೋ ಯಾತ್ರೆಯಲ್ಲಿ ಚಪ್ಪಲಿ ಧರಿಸದೆ ಗುಂಡ್ಲುಪೇಟೆಯಿಂದ ಆಂಧ್ರಪ್ರದೇಶ, ತೆಲಂಗಾಣದವರೆಗೂ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.

ಸುಮಾರು 554 ಕಿಮೀ ಚಪ್ಪಲಿ ಧರಿಸದೆ ಭಾರತ್ ಜೋಡೋ ಯಾತ್ರೆಯಲ್ಲಿ ಗಮನ ಸೆಳೆದಿದ್ದಾರೆ. ಈ ಮೂಲಕ ಭಾರತ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಬಗ್ಗೆ ಇರುವ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ‌‌.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *