Breaking News


ಕುಕ್ಕರ್ ಬಾಂಬ್ ಪ್ರಕರಣ:  ಸ್ಫೋಟಕ ಮಾಹಿತಿ ಬಯಲು


ಮಂಗಳೂರು : ಕುಕ್ಕರ್ ಬಾಂಬ್ ಸ್ಫೋಟದ ರೂವಾರಿ ಮಹಮ್ಮದ್ ಶಾರೀಕ್ ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದಾನೆ.

ಇದೀಗ ಪೊಲೀಸರ ತನಿಖೆಯಲ್ಲಿ ದಿನಕ್ಕೊಂದು ಸ್ಫೋಟಕ ವಿಷಯ ಬಯಲಾಗ್ತಿದೆ. ಮಂಗಳೂರಿಗೆ ಬಾಂಬ್ ಜೊತೆಗೆ ಬಂದಿದ್ದು ಕೇವಲ ಶಾರೀಕ್ ಮಾತ್ರ ಅಲ್ಲ. ಮತ್ತೊಬ್ಬ ವ್ಯಕ್ತಿ ಇದ್ದ ಅನ್ನುವ ಆತಂಕಕಾರಿ ಮಾಹಿತಿಯೂ ಬಯಲಾಗಿದೆ. ನವೆಂಬರ್ 19ರಂದು ಮಂಗಳೂರಿನ ನಾಗುರಿಯಲ್ಲಿ ನಡೆದ ಆಟೋ ಬಾಂಬ್ ಬ್ಲಾಸ್ಟ್ ಗೂ ಮುನ್ನ ಮೈಸೂರಿನಿಂದ ಮಂಗಳೂರಿಗೆ ಬಂದಿದ್ದ ಶಾರೀಕ್ ಜೊತೆಗೆ ಇನ್ನಿಬ್ಬರು ಇದ್ದರು ಎನ್ನುವ ವಿಚಾರ ಬಯಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *