Breaking News

ಕಾರು ಹಳ್ಳಕ್ಕೆ ಬಿದ್ದು ಎ ಎಸ್ ಐ ಪುತ್ರ ಸಾವು


ದಾವಣಗೆರೆ: ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಸಾವು ಮಾಸುವ ಮುನ್ನವೇ ಅಂಥದ್ದೇ ಮತ್ತೊಂದು ಅಪಘಾತ ಪ್ರಕರಣ ಹೊನ್ನಾಳಿಯಲ್ಲಿ ನಡೆದಿದೆ.

ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದು ಎ ಎಸ್ ಐ ಪುತ್ರ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದಲ್ಲಿ ಸಂಭವಿಸಿದೆ. ಪ್ರಕಾಶ್ ಮೃತ ದುರ್ದೈವಿ. ಪ್ರಕಾಶ್, ಬೆಳಗಾವಿ ಜಿಲ್ಲೆಯ ಮಾಳಮಾರುತಿ ಪೊಲೀಸ್ ಠಾಣೆಯ ಎ ಎಸ್ ಐ ಪುತ್ರ ಎಂದು ತಿಳಿದುಬಂದಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *