Breaking News

ಚೀನಾದಲ್ಲಿ 35 ಸಾವಿರ ಮಂದಿಗೆ ಸೋಂಕು ಪತ್ತೆ


ಬೀಜಿಂಗ್‌: ಸತತ 3ನೇ ದಿನವೂ ಚೀನದಲ್ಲಿ ದಾಖಲೆಯ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಶನಿವಾರ 35 ಸಾವಿರ ಮಂದಿಗೆ ಸೋಂಕು ತಗುಲಿದೆ.

ಇನ್ನು ದೊಡ್ಡಮಟ್ಟದಲ್ಲಿ ಲಾಕ್‌ಡೌನ್‌ನಂಥ ಪ್ರತಿಬಂಧಕ ಕ್ರಮಗಳನ್ನು ಕೈಗೊಂಡಿರುವ ಸರ್ಕಾರದ ವಿರುದ್ಧ ಜನರ ಆಕ್ರೋಶ ತೀವ್ರಗೊಂಡಿದೆ. ಹಲವೆಡೆ ಪ್ರತಿಭಟನೆಗಳು ನಡೆದಿದ್ದು, ಚೀನದಲ್ಲಿ ಅಪರೂಪವೆಂಬಂತೆ ಜನರು ಮತ್ತು ಪೊಲೀಸರ ನಡುವೆ ಘರ್ಷಣೆಯೂ ಏರ್ಪಟ್ಟಿದೆ.

ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಪ್ರಸಕ್ತ ತಿಂಗಳು ಚೀನದಲ್ಲಿ 6 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

Share News

About BigTv News

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *