Breaking News

ವಿವಾದಕ್ಕೆ ಕಾರಣವಾಗುತ್ತಿರುವ ಮೈಸೂರಿನ ಬಸ್ ನಿಲ್ದಾಣ


ಮೈಸೂರು: ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಜೆಎಸ್‌ಎಸ್ ಕಾಲೇಜು ಎದುರು ಇದ್ದ ಬಸ್ ಶೆಲ್ಟರ್‌ ಮೇಲಿದ್ದ ಗುಂಬಜ್‌ ಸ್ಥಳೀಯ ಬಿಜೆಪಿ ಶಾಸಕರ ಹಾಗೂ ಬಿಜೆಪಿ ಸಂಸದರ ವಾಕ್ಸಮರಕ್ಕೆ ಕಾರಣವಾಗಿತ್ತು. ಇದಲ್ಲದೇ ಸಂಸದ ಪ್ರತಾಪ್‌ ಸಿಂಹ ಇದನ್ನು ಹೊಡೆದು ಹಾಕುವ ಬೆದರಿಕೆಯನ್ನು ಕೂಡ ಹಾಕಿದ್ದರು.

ಈ ನಡುವೆ ಬಸ್‌ ನಿಲ್ದಾಣದ ಮೇಲೆ ನಿರ್ಮಾಣವಾಗಿದ್ದ ಮೂರು ಗುಂಬಜ್‌ ಪೈಕಿ ಎರಡನ್ನು ತೆರವು ಮಾಡಲಾಗಿದೆ ಅಂಥ ಸ್ಥಳೀಯ ಶಾಸಕ ರಾಮದಾಸ್‌ ಅವರು ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *