Breaking News


ಸಚಿವ ಎಸ್. ಅಂಗಾರ ಆಸ್ಪತ್ರೆಗೆ ದಾಖಲು


ಸುಳ್ಯ: ಆರೋಗ್ಯದಲ್ಲಿ ಏರುಪೇರು ಉಂಟಾಗಿರುವ ಹಿನ್ನೆಲೆಯಲ್ಲಿ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ ಅವರು  ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದ ಎರಡು ದಿನಗಳಿಂದ ಸಚಿವರಿಗೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಿದ್ದು ಡೆಂಗ್ ಜ್ವರ ದೃಢಪಟ್ಟಿದೆ. ಎರಡು ದಿನ ಸಚಿವರು ಸಾರ್ವಜನಿಕ ಸಂಪರ್ಕಕ್ಕೆ ಲಭ್ಯರಿರುವುದಿಲ್ಲ ಎಂದು ಮೂಲಗಳು ತಿಳಿಸಿವೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *