Breaking News

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ


ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನೀರ್ಣಯ ಮಂಡಳಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿ ಸುತ್ತೋಲೆ ಹೊರಡಿಸಿದೆ.

2023ರಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ನಡೆಸಲು ಮಂಡಳಿ ತೀರ್ಮಾನಿಸಿದೆ.ಮುಂದಿನ ವರ್ಷ ಮಾರ್ಚ 09 ರಿಂದ 29 ರವರೆಗೆ ನಡೆಸಲು ಮಂಡಳಿ ನಿರ್ಧರಿಸಿದ್ದು, ಈ ಸಂಬಂಧ ತಾತ್ಕಾಲಿಕ ಪ್ಟಟ್ಟಿ ಬಿಡುಗಡೆ ಮಾಡಿದೆ. ಈ ಕುರಿತು ಜಿಲ್ಲಾ ಉಪನಿರ್ದೇಶಕರುಗಳಿಗೆ ಸಂಬಂಧಿಸಿದ ಕಾಲೇಜು ಸೂಚನಾ ಫಲಕದಲ್ಲಿ ಅಳವಡಿಸುವಂತೆ ತಿಳಿಸಲಾಗಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನೀರ್ಣಯ ಮಂಡಳಿ ಅಧಿಕೃತ ವೆಬ್‌ಸೈಟ್‌ https://sslc.karnataka.gov.inಗೆ ಭೇಟಿ ನೀಡಿ. ನಂತರ ಹೋಮ್ ಪರದೆಯ ಮೇಲೆ ಕಾಣುವ ಪಿಯು ಎಕ್ಸಾಮಿನೇಷನ್ ಬೋರ್ಡ್ ಆಯ್ಕೆ ಮಾಡಿಕೊಳ್ಳಿ. ನಂತರ ಅಲ್ಲಿ ಮೊದಲ ಸಾಲಿನಲ್ಲಿ ಬರುವ ಪಿಯುಸಿ ವೇಳಾಪಟ್ಟಿ ವೇಳಾಪಟ್ಟಿ 2023ರ ಆಯ್ಕೆ ಮಾಡಿ ನೋಡಬಹುದು.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *