Breaking News

ಹಸೆಮಣೆ ಏರಲು ಸಜ್ಜಾದ ತಿಥಿ ಚಿತ್ರದ ನಾಯಕಿ


ಬೆಂಗಳೂರು : ಕನ್ನಡದ ತಿಥಿ ಚಿತ್ರದ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ನಾಯಕಿ ಪೂಜಾ ಕೆಲವು ವರ್ಷಗಳಿಂದ ಸಿನಿಮಾ ರಂಗದಿಂದಲೇ ದೂರವಾಗಿದ್ದರು. ಓದಿನ ಕಡೆ ಗಮನ ಕೊಟ್ಟಿದ್ದ ಪೂಜಾ ಇದೀಗ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿರುವ ಪೂಜಾ ಡಿಸೆಂಬರ್ ನಲ್ಲಿ ಸಪ್ತಪದಿ ತುಳಿಯಲಿದ್ದಾರೆ.

ಡಿಸೆಂಬರ್ 4ರಂದು ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಚೌಟ್ರಿಯಲ್ಲಿ ಪೂಜಾ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆಗಾಗಿಯೇ ವಿಶೇಷ ಪ್ರೊಮೋ ಒಂದನ್ನು ರೆಡಿ ಮಾಡಿದ್ದು, ಅದರಲ್ಲಿ ಆರತಕ್ಷತೆ ಮತ್ತು ಮದುವೆಯ ದಿನಾಂಕವನ್ನು ಬಹಿರಂಗ ಪಡಿಸಿದ್ದಾರೆ. ಈ ಮೂಲಕ ತಮ್ಮೆಲ್ಲರ ಹಾರೈಕೆ ಹೊಸ ಇರಲಿ ಎಂದು ಅವರು ಕೇಳಿಕೊಂಡಿದ್ದಾರೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *