Breaking News

ಎರಡು ವಾರಗಳಲ್ಲಿ ನರ್ಸಿಂಗ್ ಮರು ಪರೀಕ್ಷೆ ನಡೆಸಲಾಗುವುದು  : ಡಾ.ಕೆ. ಸುಧಾಕರ್


ಶಿವಮೊಗ್ಗ: ಎರಡು ವಾರಗಳಲ್ಲಿ ನರ್ಸಿಂಗ್ ಮರು ಪರೀಕ್ಷೆ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ನರ್ಸಿಂಗ್ ಕಾಲೇಜುಗಳಲ್ಲಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಸಾಮೂಹಿಕ ನಕಲು ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇನ್ನೆರಡು ವಾರಗಳಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗುತ್ತದೆ ಎಂದರು.ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ ವರದಿ ನೀಡಲು ಸೂಚಿಸಲಾಗಿದ್ದು, ವರದಿ ಬಂದ ನಂತರ ಎಲ್ಲಾ ತಂತ್ರಜ್ಞಾನ ಬಳಕೆ ಮಾಡಿ ಪಾರದರ್ಶಕವಾಗಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *