Breaking News

ಕೌಟುಂಬಿಕ ಕಲಹ : 3 ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು


ಮಂಡ್ಯ: ಕೌಟುಂಬಿಕ ಕಲಹದಿಂದ ಮಹಿಳೆ ತನ್ನ ಮೂವರು ಮಕ್ಕಳನ್ನು ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮದ್ದೂರು ತಾಲೂಕಿನ ಮದೊದೂರಿನ ಗ್ರಾಮದಲ್ಲಿ ನಡೆದಿದೆ. ಉಷ್ನಾ ಬಾನು, ಮಕ್ಕಳಾದ ಹ್ಯಾರಿಸ್ (7), ಆಲಿಸಾ (4), ಫಾತಿಮಾ (2)ಗೆ ವಿಷಬೆರೆಸಿ ಊಟ ಮಾಡಿಸಿ ಕೊಲೆಮಾಡಿದ್ದಾಳೆ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಉಷ್ನಾ ಬಾನು ನರ್ಸಿಂಗ್ ಕೆಲಸಕ್ಕೆ ಹೋಗುತ್ತಿದ್ದಳು. ಪತಿ ಅಖಿಲ್ ಅಹ್ಮದ್ ಮತ್ತು ಉಷ್ನಾ ನಡುವೆ ಆಗಾಗಾ ಜಗಳವಾಗುತ್ತಿತ್ತು ಹಾಗಾಗಿ ಬೇಸತ್ತ ಉಷ್ನಾ ಬಾನು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *