Breaking News

ವಿದ್ಯಾರ್ಥಿಗೆ ಹಾರ್ಟ್ ಅಟ್ಯಾಕ್”; ಚಿಕ್ಕವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಮಕ್ತುಂ

!

ಕಲಘಟಗಿ :ಪಟ್ಟಣದ ಸರಕಾರಿ ಪ್ರಾಥಮಿಕ ಗಂಡು ಮಕ್ಕಳ ಶಾಲೆಯಲ್ಲಿ ಇಂದು ಮುಂಜಾನೆ ವಿದ್ಯಾರ್ಥಿ ಕ್ಲಾಸಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿದ್ಯಾರ್ಥಿ ಮುಕ್ತುಂ ಮಹ್ಮದರಫಿ ಮನಿಯಾರ ಎಂದು ತಿಳಿದುಬಂದಿದ್ದು ನಾಲ್ಕನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ ವಿದ್ಯಾರ್ಥಿ ಕಲಘಟಗಿ ನಿವಾಸಿಯಾಗಿದ್ದು ಬಾಲಕನಿಗೆ ಮುಂಚೆಯೇ ಹೃದಯದಲ್ಲಿ ತೊಂದರೆ ಇರುವುದು ತಿಳಿದು ಬಂದಿದೆ.ಇಂದು ಮುಂಜಾನೆ ಎಂದಿನಂತೆ ಶಾಲೆಗೆ ಬಂದಿದ್ದು ಕ್ಲಾಸಿನಲ್ಲಿ ಕುಸಿದು ಬಿದ್ದಿದ್ದಾನೆ ನಂತರ ಶಿಕ್ಷಕರು ಕೂಡಲೆ ಅವನನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *