Breaking News


ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀಕಂಠಯ್ಯ ನಿಧನ

ಮೈಸೂರು: ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀಕಂಠಯ್ಯನವರು (96) ಶುಕ್ರವಾರ ನಿಧನರಾಗಿದ್ದಾರೆ. ವಿಷಯ ತಿಳಿದ ಕೂಡಲೇ ನಂಜನಗೂಡು ನಗರದ ರಾಷ್ಟ್ರಪತಿ ರಸ್ತೆಯಲ್ಲಿರುವ ಅವರ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು.

ಸ್ವಾತಂತ್ರ್ಯ ಹೋರಾಟಗಾರ ಶ್ರೀಕಂಠಯ್ಯ ನಿಧನಬಳಿಕ ಮಾತನಾಡಿ ಧ್ರುವನಾರಾಯಣ್, ಶ್ರೀಕಂಠಯ್ಯನವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. 96 ವರ್ಷಗಳಲ್ಲಿ ಅವರು ಜನಪರವಾಗಿದ್ದರು. ಗಾಂಧೀಜಿ ಅವರ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡವರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಪುಣ್ಯ ಪುರುಷರು ನಮ್ಮನ್ನು ಬಿಟ್ಟು ಅಗಲಿದ್ದಾರೆ ಎಂದು ಕಂಬನಿ ಮಿಡಿದರು.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *