ರಾಮದುರ್ಗ (ಬೆಳಗಾವಿ): ಇತ್ತೀಚೆಗೆ ನಿಧನರಾದ ವಿಧಾನಸಭೆ ಉಪಸಭಾಧ್ಯಕ್ಷ, ಸವದತ್ತಿ ಶಾಸಕ ಆನಂದ ಮಾಮನಿ ಅವರ ಪತ್ನಿ ರತ್ನಾ ಅವರಿಗೆ ಬಿಜೆಪಿ ಟಿಕೆಟ್ ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ತಾಲ್ಲೂಕಿನ ದೊಡ್ಡಮಂಗಡಿಯಲ್ಲಿ ಬಸವೇಶ್ವರರ ಪುತ್ಥಳಿ ಅನಾವರಣ ಮಾಡಿದ ಬಳಿಕ ರತ್ನಾ ಮಾಮನಿ ಅವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ‘ನಿಮ್ಮ ವಿಚಾರವಾಗಿ ದೆಹಲಿಯಲ್ಲಿ ಮಾತನಾಡಿದ್ದೇನೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

