Breaking News

ಜನತಾ ಪರಿವಾರದ ಹಿರಿಯ ನಾಯಕ ನಿಧನ

ಬೆಂಗಳೂರು: ಜನತಾ ಪರಿವಾರದ ಹಿರಿಯ ನಾಯಕ, ಕನ್ನಡಪರ ಹಾಗೂ ರೈತಪರ ಹೋರಾಟಗಾರರಾದ ಸಿಂ.ಲಿಂ.ನಾಗರಾಜು ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 75 ವರ್ಷವಾಗಿತ್ತು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.

ಚನ್ನಪಟ್ಟಣ ತಾಲ್ಲೂಕಿನ ಸಿಂಗರಾಜಿಪುರದಲ್ಲಿ ಹೃದಯಾಘಾ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಚನ್ನಪಟ್ಟಣದ ಗಾಂಧಿ ಭವನದಲ್ಲಿ ಮಧ್ಯಾಹ್ನದವರೆಗೂ ಮೃತರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿತ್ತು.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *