Breaking News


ಅಪರಿಚಿತ ವ್ಯಕ್ತಿಯೋರ್ವನನ್ನು ಬರ್ಬರ ಕೊಲೆ


ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೆ.ಪಿ.ಅಗ್ರಹಾರದಲ್ಲಿ ನಡೆದಿದೆ.

30 ವರ್ಷದ ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಕೆ.ಪಿ.ಅಗ್ರಹಾರದ ಹೇಮಂತ್ ಮೆಡಿಕಲ್ ಶಾಪ್ ಮುಂಭಾಗ ಈ ಘಟನೆ ನಡೆದಿದೆ.ತಡರಾತ್ರಿ ದುಷ್ಕರ್ಮಿಗಳು ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.

ಕೃತ್ಯದಲ್ಲಿ ಮೂವರು ಪುರುಷರು, ಮೂವರು ಮಹಿಳೆಯರು ಭಾಗಿಯಾಗಿದ್ದು, ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯ್ಯಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *