Breaking News

ವಿದೇಶಿ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣು



ಮೈಸೂರು: ವಿದೇಶಿ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾರೆ. ನಗರದ  ಗೋಕುಲಂ ಬಡಾವಣೆ ನಿವಾಸಿ ಜೋರ್ಡಾನ್ ದೇಶದ ಕರಕ್ ನಗರದ ನಿವಾಸಿ ಕ್ಯೂಸೆ ಸುಹೇಲ್ ಇಸಾ ಆಲ್ಬಗೇನ್ ಮೃತ ವಿದ್ಯಾರ್ಥಿ.

ಬಡಾವಣೆಯ ಮನೆಯಲ್ಲಿ ವಾಸ್ತವ್ಯ ಹೂಡಿದ್ದ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *