Breaking News

ಜನೆವರಿ ೬ ರಂದು ಕಾಕ್ಟೈಲ್ ಚಿತ್ರ ತೆರೆಗೆ


ಹುಬ್ಬಳ್ಳಿ;ವಿಜಯಲಕ್ಷ್ಮಿ ಕಂಬೈನ್ಸ್ ಬೆಂಗಳೂರು ಕಾಕ್ಟೇಲ್ ಚಲನಚಿತ್ರವು ಜನೆವರಿ ೬ ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ಮಾಪಕರಾದ ಡಾ. ಶಿವಪ್ಪ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಕ್ಟೈಲ್ ಒಂದು ವಿಭಿನ್ನ ಕಥಾಹಂದರ ಹೊಂದಿರುವ ಒಂದು ಅದ್ಭುತ ಕಥೆಯಾಗಿದ್ದು, ಚಿತ್ರದಲ್ಲಿ ೨ ಹಾಡುಗಳು ಇವೆ.ಬೆಂಗಳೂರು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಚಿತ್ರದ ಶೂಟಿಂಗ್ ನಡೆದಿದೆ.ಇನ್ನೂ ಚಿತ್ರದಲ್ಲಿ ಬಿರೇನ್ ಕೇಶನ್, ಚರಿಷ್ಮಾ, ಶೋಭರಾಜ್ ಸೇರಿದಂತೆ ಮುಂತಾದ ಗಣ್ಯರು ಚಿತ್ರದಲ್ಲಿ ಅಭಿನಯಿಸಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಾಯಕ ನಟ  ಬಿರೇನ್ ಕೇಶವ , ಶಂಕರ ಬೆಟಗೇರಿ, ಸಂತೋಷ, ಶಿವಾನಂದ ಉಪಸ್ಥಿತರಿದ್ದರು.
Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *