Breaking News

ನೀರು ತುಂಬಿದ ಬಕೆಟ್ ಗೆ ಬಿದ್ದು ಮುದ್ದು ಕಂದಮ್ಮ‌ಸಾವುುಆದ


ದಾವಣಗೆರೆ :  ನೀರು ತುಂಬಿದ ಬಕೆಟ್ ಗೆ ಬಿದ್ದು 10 ತಿಂಗಳ ಮಗುವೊಂದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ನಡೆದಿದೆ.

ಬಿಸ್ತುವಳ್ಳಿ ಗ್ರಾಮದ ಮಂಜುನಾಥ್ ಹಾಗೂ ತಾರಾ ದಂಪತಿಯ ಪುತ್ರಿ ಹತ್ತು ತಿಂಗಳ ಅನುಶ್ರಾವ್ಯ ಮೃತಪಟ್ಟಿದ್ದು, ಆಟವಾಡುತ್ತಿರುವ ವೇಳೆ ನೀರು ತುಂಬಿದ್ದ ಬಕೆಟ್ ಗೆ ಆಯತಪ್ಪಿ ಬಿದ್ದಿದ್ದಾಳೆ.ಇದನ್ನು ಗಮನಿಸಿದ ಪೋಷಕರು ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆದರೆ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಈಗ ಮುಗಿಲು ಮುಟ್ಟಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *