Breaking News

ರೈಲು ಹಳಿಗೆ ತಲೆ ಕೊಟ್ಟು ವ್ಯಕ್ತಿ ಸಾವು



ಮೈಸೂರು: ದೊಡ್ಡ ಕವಲಂದೆ ಗ್ರಾಮ ದ ರೈಲ್ವೆ ನಿಲ್ದಾಣದ ಬಳಿ ರೈಲು ಹಳಿಗೆ ತಲೆ ಕೊಟ್ಟು ಮೃತಪಟ್ಟಿದ್ದಾನೆ, ಮೃತನು ಗುಂಡ್ಲುಪೇಟೆ ತಾಲ್ಲೂಕಿನ ವೀರನಪುರ ಗ್ರಾಮದ ಆನಂದಬಾಬು(40)ಎಂದು ತಿಳಿದು ಬಂದಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸ್ ಠಾಣೆಯ ಎಎಸ್ ಐ ಶ್ರೀನಿವಾಸ ಮೂರ್ತಿ, ಸಿಬ್ಬಂದಿ ಸಾರ್ಗ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ದೇಹವನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *