Breaking News

ಇಂದು ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ



ಬೆಂಗಳೂರು: ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮತ್ತು ಮಾಡೆಲ್ ಅವಿವಾ ಬಿದ್ದಪ್ಪಾ ಇಂದು ವಿವಾಹ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ.

ಖ್ಯಾತ ಫ್ಯಾಶನ್ ಡಿಸೈನರ್ ಪ್ರಕಾಶ್ ಬಿಡ್ಡಪ್ಪಾ ಪುತ್ರಿಯಾಗಿರುವ ಅವಿವಾ ಜೊತೆ ಅಭಿಷೇಕ್ ಇಂದು ನಗರದ ಖಾಸಗಿ ಹೋಟೆಲ್ ನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದಕ್ಕೆ ಎಲ್ಲಾ ತಯಾರಿಗಳೂ ನಡೆದಿವೆ.ಕೇವಲ ಆಪ್ತರ ಬಳಗದವರಿಗೆ ಮಾತ್ರ ಸುಮಲತಾ ಅಂಬರೀಶ್ ಆಹ್ವಾನ ನೀಡಿದ್ದಾರೆ. ಇಂದು ವಿವಾಹ ದಿನಾಂಕವೂ ಘೋಷಣೆಯಾಗುವ ಸಾಧ‍್ಯತೆಯಿದೆ.

Share News

About BigTv News

ವಿ.ಎಂ. ಪಾಟೀಲ್​  ನಿಧನ

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *