Breaking News


ಎರಡು ಬಸ್​ಗಳ ನಡುವೆ ಅಪಘಾತ : ಓರ್ವ ಸಾವು


ಬಳ್ಳಾರಿ: ಆಂಧ್ರಪ್ರದೇಶ ಗಡಿಭಾಗದ ಹೀರೆಹಾಳ್ ಗ್ರಾಮದ ಬಳಿ ಇಂದು ಬೆಳಗ್ಗೆ ಎರಡು ಕೆಎಸ್​ಆರ್​ಟಿಸಿ ಬಸ್​ಗಳ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟಿದ್ದಾರೆ.

ರಸ್ತೆ ಉಬ್ಬಿನಲ್ಲಿ ಮುಂದಿನ ಬಸ್ ನಿಧಾನಿಸಿದಾಗ ಹಿಂಬದಿಯಿಂದ ಬಂದ ಮತ್ತೊಂದು ಬಸ್ ಡಿಕ್ಕಿಯಾಗಿದೆ. ಜೊತೆಗೆ ರೋಡ್‌ ಡಿವೈಡರ್‌ಗೂ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ನಾಲ್ಕೈದು ಜನ ಗಾಯಗೊಂಡಿದ್ದಾರೆ. ಗಾಯಾಳುಗಳು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Share News

About BigTv News

ಎಂ.ಪಿ. ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲು

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *