Breaking News


ಭೀಕರ ಅಪಘಾತ : 3 ಸಾವು, 20 ಮಂದಿಗೆ ಗಾಯ

ನೋಯ್ಡಾ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇ ಬಳಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಾಲೆಡ್ಜ್ ಪಾರ್ಕ್ ಬಳಿ ಎರಡು ಬಸ್‌ಗಳ ನಡುವೆ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿರುವ ದುರಂತ ಘಟನೆ ನಡೆದಿದೆ.

ಈ ಭೀಕರ ಅಪಘಾತ ಘಟನೆಯಲ್ಲಿ ಇಪ್ಪತ್ತು ಮಂದಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನಾ ಸ್ಥಳದಲ್ಲಿ ಗ್ರೇಟರ್ ನೋಯ್ಡಾ ಪೊಲೀಸರು ಹಾಜರಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.

Share News

About BigTv News

ಆರ್.ಲತಾ

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *