Breaking News

ಏಕಾಏಕಿ ಕೆಲಸದಿಂದ ವಜಾ : ನೌಕರರಿಂದ ಅರೆಬೆತ್ತಲೆ ಪ್ರತಿಭಟನೆ


ಹುಬ್ಬಳ್ಳಿ : ಸುಮಾರು ದಿನಗಳಿಂದ ನೈಋತ್ಯ ರೈಲ್ವೆ ವಲಯದ ಹುಬ್ಬಳ್ಳಿಯ ರೈಲು ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ ಮಾಡುತ್ತಿದ್ದ ಗುತ್ತಿಗೆ ಆಧಾರದ ನೌಕರರನ್ನು , ಏಕಾಏಕಿ ವಜಾಗೊಳಿಸಿದ ಹಿನ್ನೆಲೆಯಲ್ಲಿ ನೌಕರರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು .

ನಗರದ ಚನ್ನಮ್ಮ ವೃತ್ತದಿಂದ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದವರೆಗೆ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಗುತ್ತಿಗೆ ಆಧಾರದ ಕಾರ್ಮಿಕರು , ಕೂಡಲೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು .

Share News

About BigTv News

ಸಿ.ಎಂ. ನಿಂಬಣ್ಣವರ

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *