Breaking News

ಸಿದ್ಧಾರೂಢರ ಮಠಕ್ಕೆ ಗಾಲಿ ಜನಾರ್ದನ ರೆಡ್ಡಿ ಭೇಟಿ: ಆರಾಧ್ಯದೈವ ಸದ್ಗುರು ದರ್ಶನ

ಹುಬ್ಬಳ್ಳಿ: ಗಣಿ ಧಣಿ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಾಣಿಜ್ಯನಗರಿ ಹುಬ್ಬಳ್ಳಿಯ ಸದ್ಗುರು ಸಿದ್ಧಾರೂಢರ ಮಠಕ್ಕೆ ಭೇಟಿ ನೀಡುವ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.

ಈಗಾಗಲೇ ರಾಜಕೀಯ ಚಟುವಟಿಕೆಗಳಿಗೆ ಹೊಸ ಆಯಾಮವನ್ನು ಕಲ್ಪಿಸುವ ಹಿನ್ನೆಲೆಯಲ್ಲಿ ಪ್ರವಾಸ ಕೈಗೊಂಡಿರುವ ಗಾಲಿ ಜನಾರ್ದನ ರೆಡ್ಡಿ ಹುಬ್ಬಳ್ಳಿಯ ಸದ್ಗುರು ಸಿದ್ಧಾರೂಢರ ಹಾಗೂ ಗುರುನಾಥರೂಢರ ದರ್ಶನ ಪಡೆಯುವ ಮೂಲಕ ಹೊಸ ಸಂಚಲನ ಸೃಷ್ಟಿಸುವಂತೆ ಮಾಡಿದ್ದಾರೆ.

ಇನ್ನೂ ಸೋಮವಾರ ದಿನವೇ ಸಿದ್ಧಾರೂಢರ ಮಠಕ್ಕೆ ತಮ್ಮ ಬೆಂಬಲಿಗರ ಹಾಗೂ ಅಭಿಮಾನಿಗಳ ಜೊತೆಗೆ ಆಗಮಿಸಿದ್ದು, ಕ್ಷಣಕಾಲ ಮಠದಲ್ಲಿ ನೂಕು ನುಗ್ಗಲು ನಡೆದಿರುವುದು ಕೂಡ ಸಾಮಾನ್ಯವಾಗಿತ್ತು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *