Breaking News

ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ಪ್ರತಿಭಟನೆ : ಗಾಳಿ ರಭಸಕ್ಕೆ ಶಾಮಿಯಾನ ಬಿದ್ದು ಅವಘಡ



ಬೆಳಗಾವಿ:  ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭಗೊಂಡಿದೆ. ಈ ನಡುವೆಯೇ ಹೊರಗಡೆ ಹಲವು ಹೋರಾಟಗಳ ಸರಣಿಯೇ ಆರಂಭಗೊಂಡಿದೆ.

ಈ ರೀತಿ ಪ್ರತಿಭಟನೆ ಮಾಡುವವರಿಗಾಗಿಯೇ ಒಂದು ಶಾಮಿಯಾನ ಹಾಕಲಾಗಿತ್ತು. ಆದರೆ ಅದು ಗಾಳಿ ರಭಸಕ್ಕೆ ಕುಸಿದು ಬಿದ್ದು ಅವಾಂತರವೇ ಸಂಭವಿಸಿದೆ. ಆದರೆ ಯಾವುದೇ ಅಪಾಯ ಸಂಭವಿಸಿಲ್ಲ.ಕೊಂಡಸಕೊಪ್ಪ ಎಂಬಲ್ಲಿ ಪ್ರತಿಭಟನೆಗಾಗಿ ಶಾಮಿಯಾನ ಹಾಕಲಾಗಿದ್ದು, ಅಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಪಂಚಾಯತ್‌ ನೌಕರರ ಸಂಘದಿಂದ ಪ್ರತಿಭಟನೆ ನಡೆಯುತ್ತಿತ್ತು

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *