Breaking News

ಸ್ಥಳಕ್ಕೆ ದೌಡಾಯಿಸಿದ ಡಿಸಿಪಿ ಗೋಪಾಲ ಬ್ಯಾಕೋಡ ಮತ್ತಷ್ಟು ಕಟ್ಟೆಚ್ಚರ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಭೈರಿದೇವರಕೊಪ್ಪದ ದರ್ಗಾ ತೆರವು ಕಾರ್ಯಾಚರಣೆ ಕ್ಷಣ ಕ್ಷಣಕ್ಕೂ ಕುತೂಹಲ ಕೆರಳಿಸುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸ್ ಕಮೀಷನರೇಟ್ ನ ಮತ್ತೋರ್ವ ಡಿಸಿಪಿ ಗೋಪಾಲ್ ಬ್ಯಾಕೋಡ್ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಈಗಾಗಲೇ ಇಸ್ಲಾಂ ಧರ್ಮದ ಮುಖಂಡರು ಹಾಗೂ ಮೌಲ್ವಿಗಳು ಆಗಮಿಸಿದ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಮತ್ತಷ್ಟು ಭದ್ರತೆಯನ್ನು ಹೆಚ್ಚುಗೊಳಿಸಿದೆ.

ಒಟ್ಟಿನಲ್ಲಿ ಸುಖಾಂತ್ಯವಾಗಿ ಪೂರ್ಣಗೊಳ್ಳಬೇಕಿರುವ ದರ್ಗಾ ತೆರವು ಕಾರ್ಯಾಚರಣೆ ಯಾವ ಸ್ವರೂಪ ಪಡೆಯಲಿದೆ ಎಂಬುವುದನ್ನು ಕಾದುನೋಡಬೇಕಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *