Breaking News

ಪಾಲಕರ ಜಗಳಕ್ಕೆ ಬೇಸತ್ತು ಮಗ ಆತ್ಮಹತ್ಯೆಗೆ ಶರಣು


ಮೈಸೂರು: ಅಪ್ಪ ಅಮ್ಮನ ಜಗಳದಿಂದ ಬೇಸತ್ತು ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲ್ಲೂಕು ಹುಣಸನಾಳು ಗ್ರಾಮದಲ್ಲಿ ನಡೆದಿದೆ.

ಮಹೇಂದ್ರ (20) ಮೃತ ದುರ್ದೈವಿ. ಮನೆಯಲ್ಲಿ ತಂದೆ ತಾಯಿಯ ನಡುವಿನ ಗಲಾಟೆ ಕಂಡು ಮಹೇಂದ್ರ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದನು. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *