Breaking News

5 ಜನ ಐಪಿಎಸ್ ಅಧಿಕಾರಿಗಳ ವರ್ಗಾವಣೆ


ಬೆಂಗಳೂರು: ಪೊಲೀಸ್ ಇಲಾಖೆ ಅಧಿಕಾರಿಗಳ ವರ್ಗಾವಣೆ ಮುಂದುವರೆಸಿದ ಸರ್ಕಾರ 5 ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ಆರ್. ಚೇತನ್ -ಗುಪ್ತಚರ ಎಸ್.ಪಿ., ಸೀಮಾ ಲಾಟ್ಕರ್ -ಮೈಸೂರು ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ, ಶಿವಪ್ರಕಾಶ್ ದೇವರಾಜು -ಬೆಂಗಳೂರು ಅಪರಾಧ ವಿಭಾಗದ ಎಐಜಿಪಿ, ಎಂ.ಮುತ್ತರಾಜು -ಮೈಸೂರು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ, ಬಾಬಾ ಸಾಬ್ ನೇಮಗೌಡ ಗದಗ ಎಸ್ಪಿಯಾಗಿ ವರ್ಗಾವಣೆಗೊಂಡಿದ್ದಾರೆ.

Share News

About BigTv News

ಡಿ.ಕೆ. ಶಿವಕುಮಾರ್

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *